ಹೊಸದಿಲ್ಲಿ: ಕೊರೋನ ವೈರಸ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ಗುರ್ಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.