varthabharthi


ರಾಷ್ಟ್ರೀಯ

ಜೂನ್ 19ರಂದು ರಾಜ್ಯಸಭೆಯ 18 ಸೀಟುಗಳಿಗೆ ಚುನಾವಣೆ

ವಾರ್ತಾ ಭಾರತಿ : 1 Jun, 2020

ಹೊಸದಿಲ್ಲಿ: ರಾಜ್ಯಸಭೆಯ 18 ಸೀಟುಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗವು ಮಾಹಿತಿ ನೀಡಿದೆ.

ಮಾರ್ಚ್ ನಲ್ಲಿ ನಡೆಯಬೇಕಿದ್ದ ಚುನಾವಣೆ ಕೊರೋನ ವೈರಸ್ ಬಿಕ್ಕಟ್ಟಿನ ಕಾರಣ ಲಾಕ್ ಡೌನ್ ಘೋಷಣೆಯಾದ ನಂತರ ಮುಂದೂಡಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ದಿನಾಂಕವನ್ನು ಘೋಷಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)