varthabharthiನಿಧನ

ಮಾಣಿಕ್ಯರಾಜ್ ಪಡಿವಾಳ್

ವಾರ್ತಾ ಭಾರತಿ : 5 Jun, 2020

ಉಪ್ಪಿನಂಗಡಿ: ಕಾಂಗ್ರೆಸ್ ಮುಖಂಡ, ಬಜತ್ತೂರು ಗ್ರಾಮದ ವಳಾಲು ಬಾರಿಕೆ ನಿವಾಸಿ ಮಾಣಿಕ್ಯರಾಜ್ ಪಡಿವಾಳ್ (68) ಹೃದಯಾಘಾತದಿಂದ ಜೂ.4ರಂದು ಸ್ವಗೃಹದಲ್ಲಿ ನಿಧನರಾದರು.

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದ ಮಾಣಿಕ್ಯರಾಜ್ ಪಡಿವಾಳರು, ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಸದಸ್ಯರಾಗಿದ್ದು, ಎಪಿಎಂಸಿಯ ಮಾಜಿ ನಿರ್ದೇಶಕ, ಬಜತ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ ಸೇರಿದಂತೆ ಶೈಕ್ಷಣಿಕ- ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)