varthabharthiಕರ್ನಾಟಕ

ಅಂಬಿ-ವಿಷ್ಣು ಸ್ನೇಹಕ್ಕೆ ಮಸಿ ಬಳಿಯಬೇಡಿ: ಸುಮಲತಾ ಮನವಿ

ವಾರ್ತಾ ಭಾರತಿ : 30 Jun, 2020

ಬೆಂಗಳೂರು, ಜೂ.29: ನಮ್ಮ ಪ್ರೀತಿಯ ವಿಷ್ಣುವರ್ಧನ್‍ರವರ ಸ್ಮಾರಕದ ಕೆಲಸ ಅವರ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೆ 1 ವರ್ಷದ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ. ನನಗೆ ತಿಳಿದಿರುವಂತೆ ಸರಕಾರ ಘೋಷಿಸಿದ್ದ 10 ಕೋಟಿ ರೂ.ಗಳಲ್ಲಿ 5 ಕೋಟಿ ಬಿಡುಗಡೆ ಮಾಡಿದೆ. ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ ಎಂದು ಸಂಸದೆ ಸುಮಲತಾ ಅಂಬರೀಶ್ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)