varthabharthi


ನಿಧನ

ಬಾಳೆಕೋಡಿ ಇಸ್ಮಾಯಿಲ್ ಹಾಜಿ

ವಾರ್ತಾ ಭಾರತಿ : 1 Jul, 2020

ವಿಟ್ಲ : ಕನ್ಯಾನ - ಬಾಳೆಕೋಡಿ ನಿವಾಸಿ ಇಸ್ಮಾಯಿಲ್ ಹಾಜಿ (82) ಅವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಬುಧವಾರ ಮುಂಜಾನೆ ನಿಧನರಾದರು. 

ಇವರು 10 ವರ್ಷ ಕನ್ಯಾನ ಗ್ರಾಮ ಪಂಚಾಯತ್ ಸದಸ್ಯರಾಗಿ, 40 ವರ್ಷಗಳ ಕಾಲ ಕನ್ಯಾನ ರಹ್ಮಾನಿಯಾ ಜುಮಾ ಮಸೀದಿಯ ಸದಸ್ಯರಾಗಿ, ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)