ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ
ಮಂಗಳೂರು: ಗುರುಪುರ ಬಳಿ ಗುಡ್ಡ ಕುಸಿದು ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.
Next Story