ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31ನೇ ಬಲಿ ಪಡೆದ ಕೋವಿಡ್ 19
ಮಂಗಳೂರು, ಜು.10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ವ್ಯಕ್ತಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೊರೋನ ಸಾವಿನ ಸಂಖ್ಯೆ 31ಕ್ಕೆ ಹೆಚ್ಚಳವಾಗಿದೆ.
Next Story