ಹಾಜಿ ಮುಹಮ್ಮದ್ ಇಕ್ಬಾಲ್
ಮಂಗಳೂರು: ಕುದ್ರೋಳಿ ಹೈದರ್ ಅಲಿ ರಸ್ತೆಯ ಹಾಜಿ ಮುಹಮ್ಮದ್ ಇಕ್ಬಾಲ್ ರವಿವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ಇವರು ಕೋದ್ರೋಳಿ ಮೂಹಿಯುದ್ದೀನ್ ಮಸೀದಿಯಲ್ಲಿ ಹಲವಾರು ವರ್ಷಗಳ ಕಾಲ ಅಧ್ಯಕ್ಷರಾಗಿ ಮತ್ತು ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಮೃತರು ಪತ್ನಿ, ನಾಲ್ಕು ಮಂದಿ ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
Next Story