varthabharthi


ಬೆಂಗಳೂರು

ಸಿಎಂ ಕೋವಿಡ್ 19 ಪರಿಹಾರ ನಿಧಿಗೆ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದಿಂದ 2 ಕೋ.ರೂ. ದೇಣಿಗೆ

ವಾರ್ತಾ ಭಾರತಿ : 14 Jul, 2020

ಬೆಂಗಳೂರು, ಜು.14: ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ವತಿಯಿಂದ   2 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಂಗಳವಾರ ಹಸ್ತಾಂತರಿಸಲಾಯಿತು.

ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ , ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಬಿ.ಬುಡೆಪ್ಪ ಹಾಗೂ  ಲೆಕ್ಕಪತ್ರ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕ ಸಿದ್ಧಲಿಂಗ್  ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)