ಬೆಂಗಳೂರು: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಧ್ರುವ ಸರ್ಜಾ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.