ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ರಾಜೀನಾಮೆ: ವರದಿ
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಜಿ.ಸಿ. ಮುರ್ಮು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ndtv.com ವರದಿ ಮಾಡಿದೆ.
ಮುರ್ಮು ಈಗಾಗಲೇ ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ಬೇರೆಯವರ ನೇಮಕಕ್ಕೆ ಆಡಳಿತ ಯೋಚಿಸುತ್ತಿದೆ ಎಂದು ವರದಿ ತಿಳಿಸಿದೆ.
Next Story