varthabharthi


ರಾಷ್ಟ್ರೀಯ

ಕೇಂದ್ರ ಸಚಿವ ಕೈಲಾಶ್ ಚೌಧರಿಗೆ ಕೊರೋನ ಸೋಂಕು ದೃಢ

ವಾರ್ತಾ ಭಾರತಿ : 8 Aug, 2020

ಹೊಸದಿಲ್ಲಿ: ಕೇಂದ್ರ ಸಚಿವ ಕೈಲಾಶ್ ಚೌಧರಿಯವರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ.

ರಾಜಸ್ಥಾನದ ಜೋಧ್ ಪುರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

“ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಪರೀಕ್ಷೆಗೆ ಒಳಗಾಗಿದ್ದೆ. ಇಂದು ವರದಿ ಪಾಸಿಟಿವ್ ಬಂದಿದೆ” ಎಂದು ಚೌಧರಿ ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)