ಹೊಸದಿಲ್ಲಿ: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಅವರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಬುಧವಾರ ಈ ಬಗ್ಗೆ ಟ್ವೀಟ್ ಮಾಡಿರುವ ಅವರು ತನಗೆ ಯಾವುದೇ ಲಕ್ಷಣಗಳಿಲ್ಲ ಎಂದಿದ್ದಾರೆ.