varthabharthi


ರಾಷ್ಟ್ರೀಯ

ಅಪ್ಪ ಇನ್ನೂ ಬದುಕಿದ್ದಾರೆ,ಸುಳ್ಳು ಸುದ್ದಿ ಹರಡಬೇಡಿ: ಪ್ರಣವ್ ಮುಖರ್ಜಿ ಪುತ್ರ

ವಾರ್ತಾ ಭಾರತಿ : 13 Aug, 2020

ಹೊಸದಿಲ್ಲಿ, ಆ.13: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇನ್ನಿಲ್ಲ ಎಂದು ಟ್ರೆಂಡ್ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಣವ್ ಪುತ್ರ ಅಭಿಜಿತ್, ನನ್ನ ಅಪ್ಪ ಇನ್ನೂ ಬದುಕಿದ್ದಾರೆ.ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

"ನನ್ನ ತಂದೆ ಪ್ರಣವ್ ಮುಖರ್ಜಿ ಇನ್ನೂ ಜೀವಂತವಾಗಿದ್ದಾರೆ.ಅವರ ಆರೋಗ್ಯ ಸ್ಥಿರವಾಗಿದೆ. ಹೆಸರಾಂತ ಪತ್ರಕರ್ತರು, ಸಾಮಾಜಿಕ ಮಾಧ್ಯಮಗಳಲ್ಲಿಲ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಸುಳ್ಳುಸುದ್ದಿಗಳುಭಾರತದಲ್ಲಿ ಮಾಧ್ಯಮಗಳು ಸುಳ್ಳು ಸುದ್ದಿಗಳ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ''ಎಂದು ಅಭಿಜಿತ್ ಟ್ವೀಟ್ ಮಾಡಿದ್ದಾರೆ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)