ಕೊರೋನ ಸೋಂಕಿನಿಂದ ಗುಣಮುಖರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ
ನವದೆಹಲಿ: ಕೊರೋನ ಸೋಂಕಿಗೊಳಗಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್ ಗೊಳಗಾಗಲಿದ್ದಾರೆ ಎಂದು ಟ್ವೀಟ್ ಮೂಲಕ ಶಾ ತಿಳಿಸಿದ್ದಾರೆ.
आज मेरी कोरोना टेस्ट रिपोर्ट नेगेटिव आई है।
— Amit Shah (@AmitShah) August 14, 2020
मैं ईश्वर का धन्यवाद करता हूँ और इस समय जिन लोगों ने मेरे स्वास्थ्यलाभ के लिए शुभकामनाएं देकर मेरा और मेरे परिजनों को ढाढस बंधाया उन सभी का ह्रदय से आभार व्यक्त करता हूँ।
डॉक्टर्स की सलाह पर अभी कुछ और दिनों तक होम आइसोलेशन में रहूँगा।
Next Story