ಪಡುಬಿದ್ರಿ: ಇಲ್ಲಿನ ಪಾದೆಬೆಟ್ಟು ಕಂಚಿನಡ್ಕ ನಿವಾಸಿ ಇದಿನಬ್ಬ ಹಾಜಿ ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಅವರ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ಕು ಗಂಡು, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.