ಉಡುಪಿ, ಸೆ.17: ಉಡುಪಿ ಕನ್ನರ್ಪಾಡಿ ನಿವಾಸಿ ವಸಂತಿದೇವಿ ಅಮ್ಮ (85) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನಹೊಂದಿದರು. ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರ ಪೂರ್ವಾಶ್ರಮದ ಸಹೋದರಿಯಾಗಿದ್ದ ಇವರು ಮೂವರು ಪುತ್ರರು ಹಾಗೂ ಸಹೋದರನನ್ನು ಅಗಲಿದ್ದಾರೆ.