ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ
ರಾಜ್ಯ ಸರಕಾರದ ವತಿಯಿಂದ ಶುಕ್ರವಾರ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಆಯೋಜಿಸಲಾಗಿರುವ ಡಾ. ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಮೂರು ದಿನಗಳ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಮೆರಿಕದ ಸಾಮಾಜಿಕ ಕಾರ್ಯಕರ್ತ ಮಾರ್ಟಿನ್ ಲೂಥರ್ ಕಿಂಗ್-3, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ನೊಬೆಲ್ ಪುರಸ್ಕೃತ ಕೈಲಾಶ್ ಸತ್ಯಾರ್ಥಿ, ಪ್ರಕಾಶ್ ಅಂಬೇಡ್ಕರ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಆಂಜನೇಯ, ಡಾ.ಎಚ್.ಸಿ.ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.
Next Story