ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ರವಿವಾರ ಏರ್ಪಡಿಸಿದ್ದ ವಿದಾಯ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಬೀಳ್ಕೊಡಲಾಯಿತು. ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತಿತರರು ಉಪಸ್ಥಿತರಿದ್ದರು.