ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಸೋಮವಾರ ದೇಶಾದ್ಯಂತ ರಾಜಕೀಯ ನಾಯಕರು, ವಿವಿಧ ಗಣ್ಯರು, ಮಕ್ಕಳು ಸೇರಿದಂತೆ ಸಾರ್ವಜನಿಕರು ಮಹಾತ್ಮಾ ಗಾಂಧೀಜಿಯ ಭಾವಚಿತ್ರ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದರು.