ಐದು ಬಾರಿ ವಿಶ್ವ ಚಾಂಪಿಯನ್ಷಿಪ್ ಜಯಿಸಿ ಭಾರತದ ಮಹಿಳಾ ಬಾಕ್ಸಿಂಗ್ನ ರಾಯಭಾರಿ ಎನಿಸಿಕೊಂಡಿರುವ ಖ್ಯಾತ ಬಾಕ್ಸರ್ ಎಂ.ಸಿ.ಮೇರಿ ಕೋಮ್ ವಿಯೆಟ್ನಾಂನ ಹೋ ಚಿ ಮಿನ್ ಸಿಟಿಯಲ್ಲಿ ಬುಧವಾರ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ನ 48 ಕೆ.ಜಿ ವಿಭಾಗದ ಫೈನಲ್ನಲ್ಲಿ ಚಿನ್ನ ಗೆದ್ದುಕೊಂಡರು.