ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳ ಹಬ್ಬವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಉದ್ಘಾಟಿಸಿದರು.