ಬೆಂಗಳೂರಿನ ವಿಶ್ವೇಶರಯ್ಯ ಇಂಡಸ್ಟ್ರಿಯಲ್ ಆ್ಯಂಡ್ ಟೆಕ್ನೋಲಜಿ ಮ್ಯೂಸಿಯಂನಲ್ಲಿ ನೂತನ ಬಾಹ್ಯಾಕಾಶ ತಂತ್ರಜ್ಞಾನ ಗ್ಯಾಲರಿಯನ್ನು ಇಸ್ರೋ ಅಧ್ಯಕ್ಷ ಕಿರಣ್ ಕುಮಾರ್ ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಆಯೋಗದ ಅಧ್ಯಕ್ಷ ಕಸ್ತೂರಿ ರಂಗನ್ ಮತ್ತಿತರರು ಉಪಸ್ಥಿತರಿದ್ದರು.