ಮುಂಬೈಯ ಲೋವರ್ ಪರೇಲ್ನ ಕಮಲಾ ಮಿಲ್ಸ್ ಕಾಂಪೌಂಡ್ನ ಬಹುಮಹಡಿ ಕಟ್ಟಡದ ಟೆರೇಸ್ನಲ್ಲಿರುವ ಬಾರ್ ಹಾಗೂ ರೆಸ್ಟೋರೆಂಟ್ 'ವನ್ ಅಬವ್'ನಲ್ಲಿ ಶುಕ್ರವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಹಾಗೂ 21ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.