ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ 7ನೇ ಚಿನ್ನ
ಆಸ್ಟ್ರೇಲಿಯದ ಗೋಲ್ಡ್ಕೋಸ್ಟ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಮಹಿಳೆಯರ ಟೇಬಲ್ ಟೆನಿಸ್ ತಂಡ ಚಿನ್ನ ಗೆದ್ದುಕೊಂಡಿದ್ದು, ಐತಿಹಾಸಿಕ ಸಾಧನೆ ಮಾಡಿದೆ. ಗೇಮ್ಸ್ನ ನಾಲ್ಕನೇ ದಿನವಾಗಿರುವ ರವಿವಾರ ಮೂರು ಚಿನ್ನ ಬಾಚಿಕೊಂಡಿದ್ದು, ಭಾರತ ಈ ತನಕ ಕೂಟದಲ್ಲಿ ಪಡೆದ ಚಿನ್ನದ ಪದಕಗಳ ಸಂಖ್ಯೆ ಏಳಕ್ಕೆ ಏರಿದೆ.
Next Story