ಸ್ವಾತಂತ್ರ್ಯ ಸೇನಾನಿಗೆ ಸನ್ಮಾನ
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಿರಿಯ ಸ್ವಾತಂತ್ರ ಸೇನಾನಿ ಎಚ್.ಎಸ್. ದೊರೆಸ್ವಾಮಿ ಜನ್ಮ ಶತಾಬ್ದಿ ಆಚರಣಾ ಸಮಿತಿ ಆಯೋಜಿಸಿದ್ದ ‘ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಶತಮಾನೋತ್ಸವ ಸಂಭ್ರಮ’ ಕಾರ್ಯಕ್ರಮದಲ್ಲಿ ಲಲಿತಮ್ಮ ಎಚ್.ಎಸ್. ದೊರೆಸ್ವಾಮಿ ದಂಪತಿಯನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಚಿತ್ರನಟ ಹೋರಾಟಗಾರ, ಪ್ರಕಾಶ್ ರೈ, ಆಚರಣಾ ಸಮಿತಿ ಅಧ್ಯಕ್ಷೆ ಹಾಗೂ ಹಿರಿಯ ಪರ್ತಕರ್ತೆ ಡಾ. ವಿಜಯಾ, ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ರವಿಕೃಷ್ಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
Next Story