ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿ ಆಸಿಫಾ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಉತ್ತರ ಪ್ರದೇಶದಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ಖಂಡಿಸಿ ದೇಶಾದ್ಯಂತ ವಿವಿಧ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ವಿವಿಧೆಡೆ ಬೃಹತ್ ಪ್ರತಿಭಟನೆಗಳನ್ನು ನಡೆಸಿದರು.