ಕಥುವಾ ಬಾಲಕಿಯ ಅತ್ಯಾಚಾರ ಮತ್ತು ಕೊಲೆ, ಉನ್ನಾವೊ ಅತ್ಯಾಚಾರ ಮತ್ತು ಸೂರತ್ನಲ್ಲಿ ಹನ್ನೊಂದು ವರ್ಷದ ಬಾಲಕಿಯ ಅತ್ಯಾಚಾರವನ್ನು ಖಂಡಿಸಿ ಅಹಮದಾಬಾದ್ನಲ್ಲಿ ರವಿವಾರ ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ಗಾಳಿಪಟ ಮತ್ತು ಫಲಕಗಳನ್ನು ಪ್ರದರ್ಶಿಸಿದರು.