ಕನ್ನಡ ಚಿತ್ರರಂಗದ ಮೇರುನಟ, ದಿವಂಗತ ಡಾ.ರಾಜ್ಕುಮಾರ್ ಅವರ 89ನೆ ಹುಟ್ಟುಹಬ್ಬವನ್ನು ನಗರದ ಕಂಠೀರವ ಸ್ಟುಡಿಯೋದಲ್ಲಿ ನಟ ಶಿವರಾಜ್ಕುಮಾರ್, ಫೀಲ್ಮ್ ಚೆಂಬರ್ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಸಾವಿರಾರು ಅಭಿಮಾನಿಗಳು ಸಮಾಧಿಗೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿ ಆಚರಿಸಿದರು.