ಫಿಲಿಪ್ಪೀನ್ಸ್ ಅಧ್ಯಕ್ಷ ರಾಡ್ರಿಗೊ ಡುಟರ್ಟ್ರ ಎರಡು ವರ್ಷಗಳ ಆಳ್ವಿಕೆಯಲ್ಲಿ ನಡೆದ 20ಕ್ಕೂ ಅಧಿಕ ರೈತರ ಹತ್ಯೆಯನ್ನು ಖಂಡಿಸಿ ಹಾಗೂ ಸಕಾರಾತ್ಮಕ ಭೂಸುಧಾರಣೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ರಾಜಧಾನಿ ಮನಿಲಾದಲ್ಲಿರುವ ಅಧ್ಯಕ್ಷೀಯ ಅರಮನೆಯ ಎದುರು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.