ಲಕ್ಸ್ಯಐತಿಹಾಸಿಕ ಸಾಧನೆ
ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ಪ್ರತಿಭೆ ಲಕ್ಸ್ಯ ಸೇನ್ ಇಂಡೋನೇಶ್ಯಾದ ಜಕಾರ್ತದಲ್ಲಿ ರವಿವಾರ ನಡೆದ ಏಶ್ಯನ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. 53 ವರ್ಷಗಳ ಬಳಿಕ ಕಿರಿಯರ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಪುರುಷರ ಸಿಂಗಲ್ಸ್ನಲ್ಲಿ ಚಿನ್ನ ಜಯಿಸಿದ ಲಕ್ಸ್ಯಐತಿಹಾಸಿಕ ಸಾಧನೆ ಮಾಡಿದ್ದಾರೆ.
Next Story