ಮಲಹೊರುವ ಪದ್ಧತಿ ನಿಷೇಧ ಕಾಯ್ದೆ -2013ರ ಉಲ್ಲಂಘನೆಯ ವಿರುದ್ಧ ದಿಲ್ಲಿಯ ಜಂತರ್ಮಂತರ್ನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ಶೌಚಗುಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೃತಪಟ್ಟ ಕಾರ್ಮಿಕರ ಕುಟುಂಬಿಕರು ರೋದಿಸುತ್ತಿರುವುದು.