ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 130ನೇ ಜನ್ಮದಿನಾಚರಣೆಯ ಪ್ರಯುಕ್ತ ನಡೆದ ಮಕ್ಕಳ ದಿನಾಚರಣೆಯ ಅಂಗವಾಗಿ ರಾಜ್ಯದ ವಿವಿಧೆಡೆ ಬುಧವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಿದ್ದರು.