ಪಾಕಿಸ್ತಾನದ ಕರ್ತಾರ್ಪುರ ಕಾರಿಡಾರ್ ಯೋಜನೆ ಶಿಲಾನ್ಯಾಸ
ಪಾಕಿಸ್ತಾನದ ಕರ್ತಾರ್ಪುರವನ್ನು ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ದೇರಾ ಬಾಬಾನಾನಕ್ ಗುರುದ್ವಾರಾಕ್ಕೆ ಸಂಪರ್ಕಿಸುವ ಕಾರಿಡಾರ್ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಕೇಂದ್ರ ಸಚಿವರಾದ ಹರ್ಸಿಮ್ರತ್ ಕೌರ್ ಬಾದಲ್ ಹಾಗೂ ಹರ್ದೀಪ್ಸಿಂಗ್ ಪುರಿ ಮತ್ತು ಪಂಜಾಬ್ ಸಚಿವ ನವಜ್ಯೋತ್ ಸಿಂಗ್ ಸಿಧು ಮತ್ತಿತರರು ಭಾಗವಹಿಸಿದ್ದರು.
Next Story