ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 63 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ, ಆರೋಗ್ಯ ಸಚಿವ ಝಮೀರ್ ಅಹಮದ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು.
Next Story