varthabharthi

ಪೊಲೀಸ್ ಬೈಕ್ ರ‍್ಯಾಲಿ

ಬೆಂಗಳೂರಿನಲ್ಲಿ ಶನಿವಾರ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಜಾಗೃತಿ ಜಾಥಾ ಮತ್ತು ಸಂಚಾರ ಅರಿವು ಮೂಡಿಸುವ ಸಲುವಾಗಿ ಬೈಕ್ ರ‍್ಯಾಲಿ ನಡೆಸಿದರು.

Comments (Click here to Expand)