varthabharthi

ಬೆಂಗಳೂರಿನಲ್ಲಿ ಮಳೆ..!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಶನಿವಾರ ಮಧ್ಯಾಹ್ನ ಬೆಂಗಳೂರು ನಗರದ ಹಲವು ಕಡೆ ಮಳೆ ಸುರಿದಿದೆ. ಆಕಾಲಿಕವಾಗಿ ಭರ್ಜರಿ ಮಳೆ ಸುರಿದು ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಬೇಕಾಯಿತುಇನ್ನೆರಡು  ದಿನ ರಾಜ್ಯದ ವಿವಿಧೆಡೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

Comments (Click here to Expand)