ಲಕ್ನೋದಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಬೆಂಬಲಿಗರ ಜೊತೆ ರೋಡ್ ಶೋ ನಡೆಸಿದರು. ಈ ಸಂದರ್ಭ ಪ್ರಿಯಾಂಕಾ ತಮ್ಮನ್ನು ಸ್ವಾಗತಿಸಿದ ಜನಸಂದಣಿಯಲ್ಲಿ ಇದ್ದ ಮಗುವೊಂದನ್ನು ಎತ್ತಿಕೊಂಡು ಮುದ್ದಿಸಿದರು.