ಮಾನವೀಯತೆಗೆ ಸಲಾಂ....
ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯೊಬ್ಬರಿಗೆ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದ ಗಿರಿನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿ.ಎ. ಸಿದ್ಧಲಿಂಗಯ್ಯ ಅವರನ್ನು ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಹಾಗೂ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅಭಿನಂದಿಸಿದರು.
Next Story