ಲೋಕಪಾಲ ನ್ಯಾ.ಘೋಷ್ ಪ್ರಮಾಣ
ದೇಶದ ಮೊದಲ ಲೋಕಪಾಲರಾಗಿ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಮೂರ್ತಿಯಾಗಿದ್ದ ಘೋಷ್ ಅವರನ್ನು ದೇಶದ ಮೊದಲ ಲೋಕಪಾಲರನ್ನಾಗಿ ಮಂಗಳವಾರ ಆಯ್ಕೆ ಮಾಡಲಾಗಿತ್ತು.
Next Story