varthabharthi

ಹೈಕೋರ್ಟ್ ಸಿಜೆಯಾಗಿ ಓಕಾ ಪ್ರಮಾಣ

ಬೆಂಗಳೂರಿನ ರಾಜ ಭವನದಲ್ಲಿ ಶುಕ್ರವಾರ ನಡೆದ ವಿಶೇಷ ಸಮಾರಂಭದಲ್ಲಿ ನ್ಯಾ.ಅಭಯ್ ಶ್ರೀನಿವಾಸ್ ಓಕಾ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜೂ ಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು.

Comments (Click here to Expand)