varthabharthi

ಪ್ರತಿಭಟನೆಯ ಕಿಚ್ಚು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಖಂಡಿಸಿ ದಿಲ್ಲಿಯ ಸುಪ್ರೀಂ ಕೋರ್ಟ್ ಹೊರಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಪೊಲೀಸರಿಂದ ಬಂಧನಕ್ಕೊಳಗಾದ ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

Comments (Click here to Expand)