varthabharthi

ನೇಗಿಲ ಯೋಗಿ...

ರಾಜ್ಯದಲ್ಲಿ ಈ ಬಾರಿ ಮುಂಗಾರು ದುರ್ಬಲವಾಗಿದ್ದರೂ, ವಿವಿಧೆಡೆ ಚದುರಿದ ಮಳೆಯಾಗುತ್ತಿದೆ. ಶುಕ್ರವಾರ ಬೆಳಗಾವಿಯಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದರು.

Comments (Click here to Expand)