varthabharthi

ಯೋಗ ಡೇ

ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಪಾಲ ವಜುಬಾಯಿ ವಾಲಾ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ಅನೇಕ ಸಂಘ-ಸಂಸ್ಥೆಗಳ ವತಿಯಿಂದ ಹಲವಾರು ಮಂದಿ ಯೋಗ ಪ್ರದರ್ಶಿಸಿದರು.

Comments (Click here to Expand)