varthabharthi

ವಿಧಾನಸೌಧ ಮುತ್ತಿಗೆ....

ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದವರು ಮಂಗಳವಾರ ವಿಧಾನಸೌಧ ಮುತ್ತಿಗೆ ಚಳವಳಿ ನಡೆಸಿದರು. ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ಆರಂಭಗೊಂಡಿದ್ದ ಬೃಹತ್ ಪಾದಯಾತ್ರೆ ಮಂಗಳವಾರ ಇಲ್ಲಿನ ಸ್ವಾತಂತ್ರ ಉದ್ಯಾನವನ ಮೈದಾನಕ್ಕೆ ತಲುಪಿತು.

Comments (Click here to Expand)