varthabharthi

ಮಂಗಳೂರಿನಲ್ಲಿ ಮಳೆ ಬಿರುಸು

ಮಂಗಳೂರಿನಲ್ಲಿ ಬುಧವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದ್ದು, ಕೇಂದ್ರ ರೈಲು ನಿಲ್ದಾಣದ ಬಳಿ, ಎಂಪೈರ್ ಮಾಲ್ ಸಮೀಪ, ಜೈಲು ರಸ್ತೆ, ಗುಜರಾತಿ ಶಾಲೆ ಬಳಿ, ಜ್ಯೋತಿ ವೃತ್ತದಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ರಸ್ತೆಯಲ್ಲೇ ನೀರು ನಿಂತಿದ್ದು, ಕೃತಕ ನೆರೆ ಸೃಷ್ಟಿಯಾಗಿದೆ.

Comments (Click here to Expand)