varthabharthi

ಗೌರಿ ನೆನಪು...

ಗೌರಿ ಲಂಕೇಶ್ ಸ್ಮರಣಾರ್ಥ ಗುರುವಾರ ಬೆಂಗಳೂರಿನ ಅವರ ಸಮಾಧಿಯ ಬಳಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಡಾ.ಕನ್ಹಯ್ಯಾ ಕುಮಾರ್, ಕವಿತಾ ಲಂಕೇಶ್ ಮತ್ತಿತರರು ಉಪಸ್ಥಿತರಿದ್ದರು.

Comments (Click here to Expand)