varthabharthi

ಪ್ರತಿಭಟನೆ...

ಕಾಣೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸ್, ಹತ್ಯೆಯಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಸೋದರಿ ಕವಿತಾ ಲಂಕೇಶ್ ಮತ್ತು ಜಾರ್ಖಂಡ್‌ನಲ್ಲಿ ಗುಂಪಿನ ಥಳಿತದಿಂದ ಸಾವನ್ನಪ್ಪಿದ್ದ ತಬ್ರೇಝ್ ಅನ್ಸಾರಿಯವರ ಪತ್ನಿ ಶಾಹಿಸ್ತಾ ಪರ್ವೀನ್ ಅವರು ಮಂಗಳವಾರ ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ನಜೀಬ್ ಅವರನ್ನು ಪತ್ತೆ ಹಚ್ಚುವ ಪ್ರಯತ್ನಗಳು ವಿಫಲಗೊಂಡಿರುವುದರಿಂದ ಪ್ರಕರಣವನ್ನು ಮುಕ್ತಾಯಗೊಳಿಸಿರುವುದಾಗಿ ಸಿಬಿಐ ಸೋಮವಾರ ತಿಳಿಸಿತ್ತು.

Comments (Click here to Expand)