varthabharthi

‘ಮದ್ಯ’ ಸಂಪೂರ್ಣ ನಿಷೇಧಿಸಿ

ರಾಜ್ಯದಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧ, ಹಳ್ಳಿಗಳಲ್ಲಿ ಮದ್ಯ ಮಾರಾಟ ಹಾಗೂ ಅಕ್ರಮ ಮದ್ಯ ಸರಬರಾಜುಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರಿಂದು ಬೆಂಗಳೂರಿನಲ್ಲಿ ಗುರುವಾರ ಧರಣಿ ನಡೆಸಿದರು. ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಮದ್ಯಮುಕ್ತ ಕರ್ನಾಟಕಕ್ಕಾಗಿ ನಡೆಯುತ್ತಿರುವ ಸತ್ಯಾಗ್ರಹಕ್ಕೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ನಗರದ ಸಿಟಿ ರೈಲು ನಿಲ್ದಾಣದ ಬಳಿಯೇ ಧರಣಿ ನಡೆಸಿದ ಪ್ರತಿಭಟನಾಕಾರರು, ಸರಕಾರ ಕೂಡಲೇ ಮದ್ಯ ಮಾರಾಟ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Comments (Click here to Expand)