ಲೆಬನಾನ್ ರಾಜಧಾನಿ ಬೈರೂತ್ನ ‘ಹುತಾತ್ಮರ ಚೌಕ’ದಲ್ಲಿ ಶುಕ್ರವಾರ ಬೃಹತ್ ಸರಕಾರ ವಿರೋಧಿ ಪ್ರತಿಭಟನೆ ನಡೆಯಿತು. ದೇಶ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಸರಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.